ದ .ಕ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ .ಅರುಣ್ ಕುಮಾರ್
ರೇಡಿಯೋ ಸಾರಂಗ್ 107. 8 FM ನ ಜನದನಿ ಕಾರ್ಯಕ್ರಮದಲ್ಲಿ ದ .ಕ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ .ಅರುಣ್ ಕುಮಾರ್ ಅವರು ಡೆಂಗ್ಯೂ ಮತ್ತು ಮಲೇರಿಯಾ ರೋಗ ಹರಡುವಿಕೆ ಮತ್ತು ನಿಯಂತ್ರಣ ಹಾಗೂ ಮುಂಜಾಗೃತ ಕ್ರಮಗಳ ಕುರಿತಾಗಿ ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದ ಸಂದರ್ಭ.
No comments:
Post a Comment